ವ್ಹೀಲಿಂಗ್ ಮಾಡುತ್ತಾ ಕಿರಿಕಿರಿ ಮಾಡುತ್ತಿದ್ದ ಪುಂಡರ ಎರಡು ಬೈಕ್ ಗಳನ್ನು ಫ್ಲೈ ಓವರ್ ಮೇಲಿಂದ ಎಸೆದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ…
Tag: karnataka
ಒಳ ಮೀಸಲಾತಿ ಜಾರಿವರೆಗೂ ಹುದ್ದೆಗಳ ಭರ್ತಿ ಸ್ಥಗಿತಗೊಳಿಸಿ: ಮಾದಿಗ ಪೊಲಿಟಿಕಲ್ ಪೋರಂ ಆಗ್ರಹ
ಬೆಂಗಳೂರು: ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪು ರಾಜ್ಯ ಸರ್ಕಾರದ ಮಟ್ಟದಲ್ಲಿ ಅನುಷ್ಠಾನಗೊಳ್ಳುವವರೆಗೂ ಯಾವುದೇ ಹುದ್ದೆಗಳ ನೇಮಕಾತಿ ಆದೇಶ ಮತ್ತು…
ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್!
ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧ ಪಕ್ಷಗಳ ಮುಖಂಡರಿಗೆ ಮಹತ್ವದ ಸಂದೇಶ ನೀಡಿದೆ.…
ಎಸ್ ಬಿಐ, ಪಿಎನ್ ಬಿ: ನಿಶ್ಚಿತ ಠೇವಣಿ ಮರುಪಾವತಿಗೆ ಕಾಲವಕಾಶಕ್ಕೆ ಮನವಿ: ಬ್ಯಾಂಕ್ ಖಾತೆ ಸ್ಥಗಿತಕ್ಕೆ ತಡೆ
ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಬೆಚ್ಚಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್…
ರಾಜ್ಯದಲ್ಲಿ ಶೇ.16ರಷ್ಟು ಅಪಘಾತ ಪ್ರಮಾಣ ಇಳಿಕೆ: ನಂ.1 ಸ್ಥಾನ ಉಳಿಸಿಕೊಂಡ ಬೆಂಗಳೂರು
ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಪೊಲೀಸರು ಕಡಿವಾಣ ಹಾಕಿದ ಪರಿಣಾಮ ರಾಜ್ಯದಲ್ಲಿ ಅಪಘಾತ ಪ್ರಕರಣಗಳ ಪ್ರಮಾಣದಲ್ಲಿ ಶೇ.16ರಷ್ಟು ಕುಸಿತ…
ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ ಪ್ರಸ್ತಾವನೆ:ಈಶ್ವರ ಖಂಡ್ರ ಸೂಚನೆ
ಬೆಂಗಳೂರು: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ…
ಗ್ಯಾರಂಟಿ ಯೋಜನೆಯಿಂದ 1 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ: ಈಶ್ವರ್ ಖಂಡ್ರೆ
ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದ ಕಾರಣ 1 ಕೋಟಿಗೂ ಹೆಚ್ಚು ಜನರು ಬಡತನ…
ಕನಿಷ್ಠ ವೇತನ ವ್ಯಾಪ್ತಿಗೆ ಗ್ರಂಥಾಲಯ ಮೇಲ್ಚಿಚಾರಕರ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು : ರಾಜ್ಯದ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು…
ಬಿಡಿಎ ನಿವೇಶನ ಹಂಚಿಕೆಯಲ್ಲಿ ಗೋಲ್ ಮಾಲ್: ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದ ನಿರ್ದೇಶಕರು ಸೇರಿ 13 ಮಂದಿ ವಿರುದ್ಧ ಎಫ್ ಐಆರ್!
ನಕಲಿ ದಾಖಲೆ ಸೃಷ್ಟಿಸಿ ಸೈನಿಕರಲ್ಲದವರಿಗೂ ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದಲ್ಲಿ ನಿವೇಶನ ಹಂಚುವ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು…
ಕ್ಯಾಂಪಾ ಅನುದಾನಕ್ಕಾಗಿ ಕೇಂದ್ರಕ್ಕೆ ಜಂಟಿ ಮನವಿ ಸಲ್ಲಿಸಲು ಕರ್ನಾಟಕ-ಕೇರಳ ನಿರ್ಧಾರ
ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ…
ಬಡ್ತಿ, ವರ್ಗಾವಣೆಯಲ್ಲಿನ ಅನ್ಯಾಯ ಖಂಡಿಸಿ ಶಿಕ್ಷಕರ ಪ್ರತಿಭಟನೆ
ಬೆಂಗಳೂರು: ಶಿಕ್ಷಕರ ಬಡ್ತಿ ಮತ್ತು ವರ್ಗಾವಣೆಗಾಗಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು…
ಬಿಜೆಪಿ- ಜೆಡಿಎಸ್ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ದರಾಮಯ್ಯ ಘೋಷಣೆ
ಮೈಸೂರು : ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದ ಎಂದು ಮುಖ್ಯಮಂತ್ರಿ…
24,657 ಕೋಟಿಯ 8 ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್: ಕರ್ನಾಟಕಕ್ಕೆ ರೆಡ್ ಸಿಗ್ನಲ್!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 8 ಬೃಹತ್ ರೈಲ್ವೆ ಯೋಜನೆಗಳಿಗೆ ಅನಮೋದನೆ ನೀಡಲಾಗಿದೆ.…
ಆಗಸ್ಟ್ 21ರಂದು ಕಾಡಿನಿಂದ ದಸರಾಗೆ ಗಜಪಡೆಯ ಬೀಳ್ಕೊಡುಗೆ
ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಧಾನ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಗಜಪಡೆ ಪ್ರಯಾಣ ಆರಂಭಿಸಲಿದ್ದು,…
ಆಸ್ತಿ ಮಾಡುವ ಮೋಹ ನನಗೆ ಇಲ್ಲ: ಸಿದ್ದರಾಮಯ್ಯ
ನನಗಾಗಲಿ, ನನ್ನ ಕುಟುಂಬದವರಿಗಾಗಲಿ ಆಸ್ತಿ ಮಾಡುವ ವ್ಯಾಮೋಹ ಇಲ್ಲ. ಜೆಡಿಎಸ್-ಬಿಜೆಪಿ ಎಷ್ಟೇ ಪಾದಯಾತ್ರೆ ಮಾಡಿದರೂ ನಾನು ಬೆದರಿಕೂ ಬಗ್ಗೋದು ಇಲ್ಲ, ಜಗ್ಗೋದು…
19 ಸ್ಥಾನ ಗೆದ್ದಿರುವ ಕುಮಾರಸ್ವಾಮಿಗೆ ರಾಜೀನಾಮೆ ಕೊಡಬೇಕಾ?: ಡಿಕೆ ಶಿವಕುಮಾರ್
ಏಯ್ ಕುಮಾರಸ್ವಾಮಿ, ಏಯ್ ಅಶೋಕ, ಏಯ್ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ…
ಶೀಘ್ರದಲ್ಲೇ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ ನೇಮಕ: ಸಚಿವ ಶರಣಪ್ರಕಾಶ್ ಪಾಟೀಲ್
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ…
ಪಿಎಂ ಕುಸುಮ್ ಯೋಜನೆಗೆ ರಾಜ್ಯದಿಂದ 1.79 ಲಕ್ಷ ರೈತರಿಂದ ಅರ್ಜಿ: ಪ್ರಹ್ಲಾದ್ ಜೋಷಿ
ನವದೆಹಲಿ: ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ…
ರಾಜ್ಯದಲ್ಲಿ ಕಳೆದ 10 ವರ್ಷದ ದಾಖಲೆ ಗಡಿ ದಾಟಿದ ಡೆಂಘೀ ಪ್ರಕರಣ!
ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ತಲುಪಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತ್ಯಧಿಕ ಪ್ರಕರಣಗಳಾಗಿವೆ. ಈ ವರ್ಷ…