ಬಡ್ತಿ, ವರ್ಗಾವಣೆಯಲ್ಲಿನ ಅನ್ಯಾಯ ಖಂಡಿಸಿ ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ಶಿಕ್ಷಕರ ಬಡ್ತಿ ಮತ್ತು ವರ್ಗಾವಣೆಗಾಗಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು…

ಬಿಜೆಪಿ- ಜೆಡಿಎಸ್ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದ ಎಂದು ಮುಖ್ಯಮಂತ್ರಿ…

24,657 ಕೋಟಿಯ 8 ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್: ಕರ್ನಾಟಕಕ್ಕೆ ರೆಡ್ ಸಿಗ್ನಲ್!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 8 ಬೃಹತ್ ರೈಲ್ವೆ ಯೋಜನೆಗಳಿಗೆ ಅನಮೋದನೆ ನೀಡಲಾಗಿದೆ.…

ಆಗಸ್ಟ್ 21ರಂದು ಕಾಡಿನಿಂದ ದಸರಾಗೆ ಗಜಪಡೆಯ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಧಾನ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಗಜಪಡೆ ಪ್ರಯಾಣ ಆರಂಭಿಸಲಿದ್ದು,…

ಆಸ್ತಿ ಮಾಡುವ ಮೋಹ ನನಗೆ ಇಲ್ಲ: ಸಿದ್ದರಾಮಯ್ಯ

ನನಗಾಗಲಿ, ನನ್ನ ಕುಟುಂಬದವರಿಗಾಗಲಿ ಆಸ್ತಿ ಮಾಡುವ ವ್ಯಾಮೋಹ ಇಲ್ಲ. ಜೆಡಿಎಸ್-ಬಿಜೆಪಿ ಎಷ್ಟೇ ಪಾದಯಾತ್ರೆ ಮಾಡಿದರೂ ನಾನು ಬೆದರಿಕೂ ಬಗ್ಗೋದು ಇಲ್ಲ, ಜಗ್ಗೋದು…

19 ಸ್ಥಾನ ಗೆದ್ದಿರುವ ಕುಮಾರಸ್ವಾಮಿಗೆ ರಾಜೀನಾಮೆ ಕೊಡಬೇಕಾ?: ಡಿಕೆ ಶಿವಕುಮಾರ್

ಏಯ್ ಕುಮಾರಸ್ವಾಮಿ, ಏಯ್ ಅಶೋಕ, ಏಯ್ ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ…

ಶೀಘ್ರದಲ್ಲೇ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್ ಗಳ ನೇಮಕ: ಸಚಿವ ಶರಣಪ್ರಕಾಶ್‌ ಪಾಟೀಲ್

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ…

ಪಿಎಂ ಕುಸುಮ್ ಯೋಜನೆಗೆ ರಾಜ್ಯದಿಂದ 1.79 ಲಕ್ಷ ರೈತರಿಂದ ಅರ್ಜಿ: ಪ್ರಹ್ಲಾದ್ ಜೋಷಿ

ನವದೆಹಲಿ: ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ…

ರಾಜ್ಯದಲ್ಲಿ ಕಳೆದ 10 ವರ್ಷದ ದಾಖಲೆ ಗಡಿ ದಾಟಿದ ಡೆಂಘೀ ಪ್ರಕರಣ!

ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ತಲುಪಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತ್ಯಧಿಕ ಪ್ರಕರಣಗಳಾಗಿವೆ. ಈ ವರ್ಷ…

ಮನೆ ಬದಲಿಸುವವರಿಗೆ ರಾಜ್ಯ ಸರ್ಕಾರದಿಂದ ಗೃಹಜ್ಯೋತಿ ಡಿ-ಲಿಂಕ್ ಸೌಲಭ್ಯ ಘೋಷಣೆ!

ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ…

ಆಗಸ್ಟ್ 12ರವರೆಗೆ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಭಾರೀ ಮಳೆಯಾಗಿದ್ದು, ಇದೇ ರೀತಿ ಮಳೆಯ ಆರ್ಭಟ ಇನ್ನು ಒಂದು ವಾರ ಮುಂದುವರಿಯಲಿದೆ…

ಮುಂದಿನ ತಿಂಗಳು 10 ಅಂತಸ್ತಿನ ಬೌರಿಂಗ್ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ!

ಬೆಂಗಳೂರಿನ ಶಿವಾಜಿನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾದ ಬೌರಿಂಗ್ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಮುಂದಿನ…

ಅತಿವೃಷ್ಟಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

ವರ್ಷ ಪೂರೈಸಿದ ಗೃಹಜ್ಯೋತಿ ಯೋಜನೆ!

ಬೆಂಗಳೂರು : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆ ಒಂದು ವರ್ಷ…

ವಿಭಿನ್ನ ಬಣ್ಣದ ಕಣ್ಣುಗಳ ಚಿರತೆ ಕ್ಯಾಮೆರಾ ಕಣ್ಣಿಗೆ ಸೆರೆ!

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರೂ ಆದ ವನ್ಯಜೀವಿ ಛಾಯಾಗ್ರಹಕ ಧ್ರುವ್ ಪಾಟೀಲ ಅವರು  ಬೇರೆ ಬೇರೆ ಬಣ್ಣಗಳ ಕಣ್ಣುಗಳಿರುವ ಅಪರೂಪದ…

ವಯನಾಡ್ ನಲ್ಲಿ ರಾಜ್ಯ ಸರ್ಕಾರದಿಂದ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

ಪ್ರವಾಹ ಪೀಡಿತ ಕೇರಳದ ವಯನಾಡ್ ನಲ್ಲಿ 100 ಮನೆಗಳನ್ನು ರಾಜ್ಯ ಸರ್ಕಾರದಿಂದ ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇತ್ತೀಚೆಗೆ ಭೂಕುಸಿತಕ್ಕೆ…

12 ದಿನದಲ್ಲಿ 1200 ಕೋಟಿ ತೆರಿಗೆ ಸಂಗ್ರಹಿಸಿ ದಾಖಲೆ ಬರೆದ ಬಿಬಿಎಂಪಿ

ಬೆಂಗಳೂರು : ಜುಲೈ ಅಂತ್ಯದ ವೇಳೆಗೆ ಬೃಹತ್ ಮಹಾನಗರ ಪಾಲಿಕೆ ಸಾರ್ವಕಾಲಿಕ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ. ಕಳೆದ…

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆನ್ಯಾಯವಾಗಿದೆ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಯಾವುದೇ ಅನುದಾನ, ಯೋಜನೆ ನೀಡದೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ…

ಪಾಲಿ ಜಲಪಾತದಲ್ಲಿ ಸಿಲುಕಿದ್ದ ಕರ್ನಾಟಕದ 50 ಪ್ರವಾಸಿಗರ ರಕ್ಷಣೆ

ಗೋವಾ :  ಗೋವಾ ಪಾಲಿ ಜಲಪಾತ ವೀಕ್ಷಣೆಗಾಗಿ ಹೋಗಿದ್ದ ಕರ್ನಾಟಕದ ಸುಮಾರು 50 ಮಂದಿ ಪ್ರವಾಸಿಗರು ಸೇರಿದಂತೆ ಗೋವಾ ಮತ್ತು ಮಹಾರಾಷ್ಟ್ರದ…

ಕರ್ನಾಟಕದಲ್ಲಿ 0.09% ರಷ್ಟು ಡೆಂಘಿ ಮರಣ ಪ್ರಮಾಣ: ಜನರಲ್ಲಿಆರೋಗ್ಯದ ಕಾಳಜಿ ಮೂಡಿಸಲು ಮುಂದಾದ ಸರ್ಕಾರ

ಬೆಂಗಳೂರು: ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು…