ಪಂಚಮಸಾಲಿ ಪ್ರತಿಭಟನೆ: ಲಾಠಿ ಚಾರ್ಜ್ ಖಂಡಿಸಿ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಪ್ರತಿಭಟನೆಗೆ ಕರೆ

ಬೆಳಗಾವಿ: ಸುವರ್ಣಸೌಧದ ಬಳಿ ನಡೆದಿದ್ದ ಪಂಚಮಸಾಲಿ ಹೋರಾಟದ ವೇಳ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪಂಚಮಸಾಲಿ ಹೋರಾಟಗಾರರ…