ಇಸ್ರೇಲ್ ದೇಶಕ್ಕೆ ವೀಸಾ ಕೊಡಿಸುವುದಾಗಿ ನಂಬಿಸಿ ₹ 7.5 ಲಕ್ಷ ಹಣ ಪಡೆದು ವಂಚನೆ: ಮಹಿಳೆ ದೂರು ದಾಖಲು

ಮಂಗಳೂರು: ಇಸ್ರೇಲ್ ದೇಶದಲ್ಲಿ ಪತಿಗೆ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ₹ 7.5 ಲಕ್ಷ ಹಣ ಪಡೆದು ವಂಚಿಸಿದ ಬಗ್ಗೆ ಮಹಿಳೆಯೊಬ್ಬರು…

ಹಕ್ಕು ಪತ್ರ ಪಡೆದವರಿಗೆ ನಿವೇಶನ ಸ್ವಾಧೀನ ನೀಡದೆ ಅನ್ಯಾಯ : ಸಂತ್ರಸ್ತರಿಂದ ಕುಪ್ಪೆಪದವರು ಪಂಚಾಯತ್ ಮುಂಭಾಗ ಧರಣಿ

ಮಂಗಳೂರು : ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂರಾರು ಸಂಖ್ಯೆಯಲ್ಲಿ ವಸತಿ ರಹಿತರು, ಮನೆ, ನಿವೇಶನಕ್ಕಾಗಿ ಗ್ರಾಮಪಂಚಾಯತ್ ಗೆ ಅರ್ಜಿ ಸಲ್ಲಿಸಿ…

ಸಾಲ ಮರು ಪಾವತಿ ವಿಚಾರಕ್ಕೆ ಬ್ಯಾಂಕ್ ನ ಅಧ್ಯಕ್ಷ ಕಿರುಕುಳ: ವ್ಯಕ್ತಿಯೊಬ್ಬ ಆತ್ಮಹತ್ಯೆ

ಮಂಗಳೂರು : ಮಂಗಳೂರಿನ ಕ್ಯಾಥೊಲಿಕ್ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಾಲ ಮರು ಪಾವತಿ ವಿಚಾರಕ್ಕೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ…

ಮಂಗಳೂರು | ಮೊಬೈಲ್ ಹ್ಯಾಕ್: ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಆರ್ಡರ್ ಮಾಡಿ ವಂಚನೆ

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಅವರ ಹೆಸರಿನಲ್ಲೇ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಆರ್ಡರ್ ಮಾಡಿ ವಂಚಿಸಿರುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದೆ.…

ಕಮೀಷನರ್ ಅಗ್ರವಾಲ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ನಿರ್ಧಾರ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಲು ಆಗ್ರಹ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು…

ಮಂಗಳೂರು ಪೋಲೀಸ್ ಕಮಿಷನರ್ ರವರನ್ನು ತಕ್ಷಣವೇ ಅಮಾನತುಗೊಳಿಸಿ: ಭಾರತ ಕಮ್ಯುನಿಸ್ಟ್ ಪಕ್ಷ ಮನವಿ

ಬೆಂಗಳೂರು : ಮಂಗಳೂರು ಪೋಲೀಸ್ ಕಮಿಷನರ್ ರವರನ್ನು ತಕ್ಷಣವೇ ಅಮಾನತುಗೊಳಿಸಿ, ಅವರ ಪ್ರಜಾಪ್ರಭುತ್ವ ವಿರೋದಿ ನಡೆಯ ವಿರುದ್ದ ಕ್ರಮಕೈಗೊಳ್ಳಲು ಒತ್ತಾಯಿಸಿ ಭಾರತ…

ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಕ್ರಮ ಕೈಗೊಳ್ಳಲು, ಮಂಗಳೂರು ನಗರದಿಂದ ವರ್ಗಾವಣೆಗೊಳಿಸಲು ಕೋರಿ ಸಿಪಿಐಎಂ ಮನವಿ

ಮಂಗಳೂರು: ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಕ್ರಮ ಕೈಗೊಳ್ಳಲು, ಮಂಗಳೂರು ನಗರದಿಂದ ವರ್ಗಾವಣೆಗೊಳಿಸಲು ಕೋರಿ ಸಿಪಿಐಎಂ ಮನವಿ ಮಾಡುತ್ತದೆ…

ವಿಧಾನ ಮಂಡಲ ಚಳಿಗಾಲದ ಅಧಿವೇಶನ | ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ಒಂದು ದಿನ ಮೊಟಕು

ಮಂಗಳೂರು:ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರಣಕ್ಕಾಗಿ ವಿಧಾನ ಮಂಡಳ ಚಳಿಗಾಲದ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ. ಡಿ.9ರಿಂದ…

ದಲಿತ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿದ್ದ ಆರೋಪ: ನಾಲ್ವರ ಬಂಧನ

ಮಂಗಳೂರು: ದಲಿತ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿದ್ದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಾಲ್ವರನ್ನು…

ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಬೇಟಿ ನೀಡಿ ದಾಖಲೆ ಪರಿಶೀಲನೆ

ಬೆಂಗಳೂರು: ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 25 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ  ಆದಾಯಕ್ಕಿಂತ…

ಮಂಗಳೂರಿನಲ್ಲಿ ಬೃಹತ್‌ ಡ್ರಗ್‌ ಜಾಲ: ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಡ್ರಗ್ ವಶ

ಮಂಗಳೂರು: ಬೃಹತ್‌ ಡ್ರಗ್‌ ಜಾಲವೊಂದನ್ನು ಮಂಗಳೂರಿನ ಸಿಸಿಬಿ ಪೊಲೀಸರು  ಪತ್ತೆಯಚ್ಚಿದ್ದು, ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ…

ಕಿನ್ನಿಗೋಳಿ| ಎರಡು ತಲೆಯ ಕರುವಿಗೆ ಜನನ – ಅಚ್ಚರಿಗೊಂಡ ಸ್ಥಳೀಯರು ಹಾಗೂ ಪಶುವೈದ್ಯರು

ಕಿನ್ನಿಗೋಳಿ:  ಮಂಗಳೂರಿನ ಕಿನ್ನಿಗೋಳಿ ಪ್ರದೇಶದಲ್ಲಿ ಎರಡು ತಲೆಗಳಿರುವ ಕರುವೊಂದು ಹುಟ್ಟಿರುವ ಅಪರೂಪದ ಘಟನೆನಡೆದಿದ್ದು, ಸ್ಥಳೀಯರ ಹಾಗೂ ಪಶುವೈದ್ಯರ ಗಮನ ಸೆಳೆದಿರುವ ಕರು…

ಮಂಗಳೂರು; ಎಲೆಕ್ಟ್ರಿಕಲ್ ಆಟೊರಿಕ್ಷಾ ವಿರೋಧಿಸಿ ಆಟೊ ಚಾಲಕರ ಪ್ರತಿಭಟನೆ‌

ಮಂಗಳೂರು : ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಎಲೆಕ್ಟ್ರಿಕಲ್ ಆಟೊರಿಕ್ಷಾ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ…

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕ್ಲೀನ್ ಚಿಟ್!

ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡುವ…

ಪಬ್ ಗೆ ತೆರಳಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ; ನಾಲ್ವರ ಬಂಧನ

ಮಂಗಳೂರು:  ಪಬ್ ಒಂದರಲ್ಲಿ ಯುವತಿಯ ಮೇಲೆ ಯುವಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ…

ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ಕಾನೂನು ಬಾಹಿರ – ಬಿ ಕೆ ಇಮ್ತಿಯಾಜ್

ಮಂಗಳೂರು: ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ…

ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ – ಸಿಐಟಿಯು ತೀವ್ರ ಖಂಡನೆ

ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ…

ಮಂಗಳೂರಿನಿಂದ ಮೈಸೂರಿಗೆ ಮೋದಿ ಸಮಾವೇಶ ಶಿಫ್ಟ್‌

ಬೆಂಗಳೂರು : ಈ ಬಾರಿ ಹೇಗಾದರೂ ಮಾಡಿ ಹಳೆ ಮೈಸೂರು ಭಾಗದಲ್ಲಿ ಕಮಲವನ್ನು ಅರಳಿಸಲೇಬೇಕೆಂದು ಪಣತೊಟ್ಟಿರುವ ಬಿಜೆಪಿ, ಆ ಭಾಗದ ಪ್ರಮುಖ…

ಮಂಗಳೂರು | ಶ್ರೀನಿವಾಸ್ ಕಾಲೇಜಿನ ಅಶೋಕ ಸ್ಥಂಬದಲ್ಲಿ ಆರೆಸ್ಸೆಸ್‌ ಬಾವುಟ ಹಾರಿಸಿದ ಕಿಡಿಗೇಡಿಗಳು

ದಕ್ಷಿಣ ಕನ್ನಡ: ರಾಷ್ಟ್ರಧ್ವಜ ಹಾರಿಸುವ ಅಶೋಕ ಸ್ಥಂಭದಲ್ಲಿ ಆರೆಸ್ಸೆಸ್‌ನ ಕೇಸರಿ ಬಾವುಟ ಹಾರಿಸಿದ ಘಟನೆ ಮಂಗಳೂರಿನ ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನಲ್ಲಿ ನಡೆದಿದ್ದು…

ಮಂಗಳೂರು: ದಲಿತ ಬಾಲಕಿಯ ಅತ್ಯಾಚಾರ; 3 ಸಂಘಪರಿವಾರದ ದುಷ್ಕರ್ಮಿಗಳ ಸೆರೆ; ಇನ್ನಿಬ್ಬರು ನಾಪತ್ತೆ

ದಲಿತ ಬಾಲಕಿಯ ಮೇಲೆ 2019ರಿಂದಲೂ ಅತ್ಯಾಚಾರ ನಡೆಸುತ್ತಿದ್ದ ದುಷ್ಕರ್ಮಿಗಳು ಮಂಗಳೂರು: ಸಂಘ ಪರಿವಾರದ ಮೂವರು ದುಷ್ಕರ್ಮಿಗಳು ಅಪ್ರಾಪ್ತ ದಲಿತ ಬಾಲಕಿಯ ಮೇಲೆ…