ಪದವಿ ವಿದ್ಯಾರ್ಥಿಗಳ ಅಂಕಪಟ್ಟಿ ಸಮಸ್ಯೆ ಪರಿಹಾರಕ್ಕಾಗಿ ಉನ್ನತ ಶಿಕ್ಷಣ ಸಚಿವರಿಗೆ ಎಸ್ಎಫ್ಐ ನಿಯೋಗ ಮನವಿ

ಹಾವೇರಿ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನಾಲ್ಕು ವರ್ಷಗಳಿಂದ ವಿತರಣೆ ಮಾಡದಿರುವ ವಿಳಂಬ ನೀತಿಯನ್ನು ಖಂಡಿಸಿ, ಲೋಪ ದೋಷ…