ರಾಮನಗರ: ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ನೀಡಿರುವ ಹೇಳಿಕೆಯನ್ನು ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.…
Tag: Protest
ಭತ್ತ ಖರೀದಿ ಕೇಂದ್ರ ತೆರೆಯಲು ವಿಳಂಬ: ಮಂಡ್ಯದಲ್ಲಿ ಕೃಷಿ ಸಚಿವರ ಕಚೇರಿ ಎದುರು ಭತ್ತ ಸುರಿದು ಪ್ರತಿಭಟನೆ
ಮಂಡ್ಯ : ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರ…
ಬಸ್ ಪ್ರಯಾಣ ದರ ಶೇ.15 ರಷ್ಟು ಹೆಚ್ಚಳ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ
ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15 ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಆರೋಗ್ಯ ಸೇವೆಯಲ್ಲಿ ವ್ಯತ್ಯಾಯ ಉಂಟಾಗದಂತೆ ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚನೆ ಬೆಂಗಳೂರು: ಇಂದಿನಿಂದ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ…
ಭೀಮಸೇತು ಮುನಿವೃಂದ ಮಠದವರು ಭೂಮಿಯ ವಿಚಾರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯ : ಆಲಗೇರಿ ಗ್ರಾಮಸ್ಥರು ಪ್ರತಿಭಟನೆ
ತೀರ್ಥಹಳ್ಳಿ: ಭೀಮನಕಟ್ಟೆ ಭೀಮಸೇತು ಮುನಿವೃಂದ ಮಠದವರು ಭೂಮಿಯ ವಿಚಾರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅನ್ಯಾಯ ನಡೆಸುತ್ತಿದ್ದಾರೆ ಎಂದು ಆಲಗೇರಿ ಗ್ರಾಮಸ್ಥರು ಮಠದ…
ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ: ರೆಡ್ ಕಾರ್ಪೆಟ್ ಹಾಸಿ ಪಾನಿಯ ವ್ಯವಸ್ಥೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು
ಕಲಬುರಗಿ : ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಯವರ ಆಪ್ತರ ಕೈವಾಡ ಇದೆ,…
ನಿಜಾಮನ ನರ ಕಿತ್ತಿದ್ದ ಜನ ನಾವು, ಈಗ ಎಲ್ಲಿ ಇದ್ದೇವೆ? ಇವಾಗ ನಾವು ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಒಗೆಯಬೇಕಿದೆ: ಆರ್ ಅಶೋಕ್
ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಕೈವಾಡ ಇದೆ, ಇದರಲ್ಲಿ ಪರೋಕ್ಷವಾಗಿ ಪ್ರಿಯಾಂಕ್ ಕೈವಾಡ…
ಟಿಕೆಟ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ವೇಳೆ ಏಕವಚನದಲ್ಲಿ ಕೆಟ್ಟ ಪದಗಳಿಂದ ಪೊಲೀಸ್ ಅಧಿಕಾರಿಯನ್ನು ನಿಂಧಿಸಿದ ಆರ್ ಆಶೋಕ್
ಬೆಂಗಳೂರು: ಈಗಾಗಲೇ ಬೆಲೆ ಏರಿಕೆ ಇಂದ ಜನ ತತ್ತರಿಸುತ್ತಿರುವಾಗ ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ಟಿಕೆಟ್…
ಸಾಹಿತ್ಯ ಸಮ್ಮೇಳನ | ‘ಸಿಟಿ ರವಿ ಗೋ ಬ್ಯಾಕ್’ ಪ್ರತಿಭಟನೆ
ಮಂಡ್ಯ: ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಿ ಟಿ ರವಿ ‘ನಿನಗೆ ಕುವೆಂಪು ನೆಲದಲ್ಲಿ ಜಾಗವಿಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡುವ…
ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದು ನಿಜ, ನಾವೇ ಕೇಳಿಸಿಕೊಂಡಿದ್ದೇವೆ: ಎಂಎಲ್‌ಸಿ ಉಮಾಶ್ರೀ ಪ್ರತಿಕ್ರಿಯೆ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಕ್ಷೇಪಾರ್ಹ ಪದ ಬಳಕೆ ಮಾಡಿರುವ ಕಾರಣ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ವಿರುದ್ದ ಕಾಂಗ್ರೆಸ್…
ವಿಧಾನಸಭಾ ಕಲಾಪ: ವಿವಾದಾತ್ಮಕ ಹೇಳಿಕೆ ನೀಡಿದ್ದ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ : ಕಾಂಗ್ರೆಸ್‌ನವರಿಗೆ ಅಂಬೇಡ್ಕರ್ ಹೆಸರು ಬಳಕೆಯ ವ್ಯಸನ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಇಂದು…
ಅಕ್ರಮ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಕೊಯಮತ್ತೂರಿನಲ್ಲಿ ಆಟೋ ಚಾಲಕರ ಪ್ರತಿಭಟನೆ
ಕೊಯಮತ್ತೂರು: ಕೊಯಮತ್ತೂರು ಉಕ್ಕಡಂ ಬಸ್ ನಿಲ್ದಾಣದ ಬಳಿ ಬೈಕ್ ಟ್ಯಾಕ್ಸಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, ಡಿಸೆಂಬರ್ 17, 2024ರಂದು ಕೊಯಮತ್ತೂರು ಜಿಲ್ಲಾ ಆಟೋ…
ಧರಣಿ, ಪ್ರತಿಭಟನೆಗಳ ಮೇಲಿನ ನಿರ್ಬಂಧ ತೆರವಿಗೆ, ಕಮೀಷನರ್ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ಡಿಸೆಂಬರ್ 23 ರಂದು ಬೃಹತ್ ಧರಣಿ
ದಕ್ಷಿಣ ಕನ್ನಡ: ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ದದ ಹೋರಾಟ ತೀವ್ರಗೊಳಿಸಲು ಜಂಟಿ ವೇದಿಕೆ ನಿರ್ಧಾರಿಸಿದೆ. ಜನಪರ ಸಂಘಟನೆಗಳು ಹಮ್ಮಿಕೊಳ್ಳುವ ಧರಣಿ, ಪ್ರತಿಭಟನೆಗಳಿಗೆ…
ಹೂಲಿಹಳ್ಳಿ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಬಿಡುವಂತೆ ಆಗ್ರಹ: ವಿದ್ಯಾರ್ಥಿಗಳು ಊರಿನ ಗ್ರಾಮಸ್ಥರ ಪ್ರತಿಭಟನೆ
ರಾಣೇಬೆನ್ನೂರ: ತಾಲ್ಲೂಕಿನ ಹೂಲಿಹಳ್ಳಿ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಹಾಗೂ ಕಡ್ಡಾಯವಾಗಿ ಎಲ್ಲಾ ಬಸ್ ಗಳನ್ನು ನಿಲ್ಲಿಸುವಂತೆ ಒತ್ತಾಯಿಸಿ…
ಗೌರವಧನ ಹೆಚ್ಚಳ, ಗ್ರ್ಯಾಚ್ಯುಟಿ ಹಣ ಬಿಡುಗಡೆಗಾಗಿ ಆಗ್ರಹಿಸಿ ಅಂಗನವಾಡಿ ನೌಕರರಿಂದ ಬೆಳಗಾವಿ ಚಲೋ
ಕಲಬುರ್ಗಿ:ಕನಿಷ್ಟ ವೇತನ (ಮಾಸಿಕ 226 ಸಾವಿರ) ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ…
ಪಂಚಮಸಾಲಿ ಪ್ರತಿಭಟನೆ: ಲಾಠಿ ಚಾರ್ಜ್ ಖಂಡಿಸಿ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಪ್ರತಿಭಟನೆಗೆ ಕರೆ
ಬೆಳಗಾವಿ: ಸುವರ್ಣಸೌಧದ ಬಳಿ ನಡೆದಿದ್ದ ಪಂಚಮಸಾಲಿ ಹೋರಾಟದ ವೇಳ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪಂಚಮಸಾಲಿ ಹೋರಾಟಗಾರರ…
ವಿದ್ಯಾರ್ಥಿಗಳ ಹೋರಾಟ: ಪ್ರಾಂಶುಪಾಲ ಮತ್ತು ಮೇಲ್ವಿಚಾರಕದ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಬೀದರ್ : ವಸತಿ ಶಾಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಇಳಿದ ಧಂಗೆ ಎದ್ದ ಮಕ್ಕಳು ಎಂಬ ಕನ್ನಡ ಸಿನಿಮಾ ಮಾದರಿಯಲ್ಲಿಯೇ…
ಪಂಚಮಸಾಲಿ ಪ್ರತಿಭಟನೆ: ಲಾಠಿಚಾರ್ಜ್ ಪ್ರಯೋಗಿಸಿರುವ ಸರ್ಕಾರ ಕೂಡಲೇ ಕ್ಷಮೆ ಯಾಚಿಸಬೇಕು – ಬಿ.ವೈ ವಿಜಯೇಂದ್ರ
ಬೆಳಗಾವಿ: ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿರುವ ಸರ್ಕಾರ ಕೂಡಲೇ ಕ್ಷಮೆ…
ಚಳಿಗಾಲದ ಅಧಿವೇಶ: ಕಬ್ಬಿನ ದರ ನಿಗದಿ, ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ರೈತರ ಪ್ರತಿಭಟನೆ
ಬೆಳಗಾವಿ : ಚಳಿಗಾಲದ ಅಧಿವೇಶನ ಇಂದಿನಿಂದ ಬೆಳಗಾವಿದ ಸುವರ್ಣಸೌಧದಲ್ಲಿ ಶುರುವಾಗಲಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಮೈತ್ರಿ ಪಕ್ಷಗಳಾದ ಜೆಡಿಎಸ್ -ಬಿಜೆಪಿ ನಡುವೆ…
ಕಮೀಷನರ್ ಅಗ್ರವಾಲ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ನಿರ್ಧಾರ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಲು ಆಗ್ರಹ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು…