ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ: ಅರ್ಜಿದಾರರಿಗೆ 25 ಸಾವಿರ ರೂ. ದಂಡ

ಬೆಂಗಳೂರು:  ರಾಹುಲ್ ಗಾಂಧಿ ಮಹಿಳೆಯರ ಘನತೆಗೆ ಚ್ಯುತಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ…

ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನಲೆ: ರಾಹುಲ್ ಗಾಂಧಿ ಜಾರ್ಖಂಡ್‌ಗೆ ಭೇಟಿ

ಜಾರ್ಖಂಡ್: ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯಕ್ಕೆ…

ಪಕ್ಷ ಬಲಪಡಿಸಲು ಕಾಂಗ್ರೆಸ್ ಸಭೆ

ನವದೆಹಲಿ: ನೂತನವಾಗಿ ನೇಮಕಗೊಂಡಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು…

ಸಿವೋಟರ್ಸ್ ಸಮೀಕ್ಷೆ: ಮೋದಿ ಜನಪ್ರಿಯತೆ ಅಲ್ಪ ಕುಸಿತ, ರಾಹುಲ್ ಜನಪ್ರಿಯತೆ ಜಿಗಿತ!

ಒಂದು ವೇಳೆ ಈಗ ಚುನಾವಣೆ ನಡೆದರೆ ಬಿಜೆಪಿ ಸ್ಥಾನದಲ್ಲಿ ದೊಡ್ಡ ವ್ಯಾತ್ಯಾಸವೇನೂ ಆಗದು. ಆದರೆ 6 ಹೆಚ್ಚು ಸ್ಥಾನ ಗೆಲ್ಲಬಹುದು. ಆದರೆ…

ಸ್ವಾತಂತ್ರ್ಯ ನಮ್ಮ ಅತಿದೊಡ್ಡ ರಕ್ಷಣಾ ಕವಚವಾಗಿದೆ; ರಾಹುಲ್ ಗಾಂಧಿ

ನವದೆಹಲಿ:  ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಜನರಿಗೆ 78ನೇ ಸ್ವಾತಂತ್ರ್ಯ ದಿನದ ಶುಭಾಶಯ ತಿಳಿಸಿದ್ದು, ‘ಸ್ವಾತಂತ್ರ್ಯ ನಮ್ಮ ಅತಿದೊಡ್ಡ…

ಮೋದಿ ಹಾಗೂ ಶಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ : ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ಬ್ರಿಟಿಷ್‌ ಪೌರತ್ವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ಮತ್ತು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ನರೇಂದ್ರ…

ರಾಹುಲ್ ಗಾಂಧಿ ಹೊಲಿದ ಚಪ್ಪಲಿ 10 ಲಕ್ಷ ಕೊಟ್ಟರೂ ಸಿಗುತ್ತಿಲ್ಲ!

ನವದೆಹಲಿ : ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ ಚಪ್ಪಲಿ ಅಂಗಡಿ ಈಗ ಆಕರ್ಷಣೀಯ ಕೇಂದ್ರವಾಗಿದೆ. ಅಂಗಡಿ ಮಾಲೀಕನಿಗೆ ಗೌರವಾದರಗಳು ಹರಿದು…

`ಚಕ್ರವ್ಯೂಹ’ ಆರೋಪಕ್ಕೆ ಪ್ರತಿಯಾಗಿ ಇಡಿ ದಾಳಿಗೆ ಸಿದ್ಧತೆ: ರಾಹುಲ್ ಗಾಂಧಿ ಆರೋಪ

ನವದೆಹಲಿ : ಕೇಂದ್ರ ಸರ್ಕಾರದ ವಿರುದ್ಧ `ಚಕ್ರವ್ಯೂಹ’ ಆರೋಪ ಮಾಡಿದ್ದಕ್ಕಾಗಿ ನನ್ನ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಸಿದ್ಧತೆ ನಡೆಸಿದೆ…

rahul gandhi ತಂದೆ ಕಳೆದುಕೊಂಡಾಗ ಆದಷ್ಟು ನೋವಾಗಿದೆ: ರಾಹುಲ್ ಗಾಂಧಿ ಭಾವುಕ

ವಯನಾಡಿನಲ್ಲಿ ಸಂಭವಿಸಿದ ದುರಂತದಲ್ಲಿ ಸಂತ್ರಸ್ತರನ್ನು ನೋಡಿದಾಗ ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವಾಯಿತು ಎಂದು ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್…

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಣ ಸಚಿವರೇ ನೇರ ಹೊಣೆ; ರಾಹುಲ್ ಗಾಂಧಿ ಆರೋಪ

ನವದೆಹಲಿ:  ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಸಂಸತ್​ನ ಬಜೆಟ್ ಅಧಿವೇಶನದ ಆರಂಭದ ದಿನವೇ ಪ್ರತಿಪಕ್ಷಗಳು ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿವೆ. ಈ…

’ಇಂಡಿಯಾ’ ಮೈತ್ರಿಕೂಟವು ಮಣಿಪುರ ವಿಚಾರದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲಿದೆ; ರಾಹುಲ್‌ ಗಾಂಧಿ

ನವದೆಹಲಿ: ’ಇಂಡಿಯಾ’ ಮೈತ್ರಿಕೂಟವು ಸಂಘರ್ಷ ಪೀಡಿತ ಮಣಿಪುರ ವಿಚಾರದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲಿದೆ. ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಶಾಂತಿ ನೆಲೆಸಲು…

ಅಧಿವೇಶನದಲ್ಲಿ ನೀಟ್ ಪರೀಕ್ಷಾ ಅಕ್ರಮ ಪ್ರಸ್ತಾಪ; ಸಭೆ ಬಹಿಷ್ಕರಿಸಿದ ಪ್ರತಿಪಕ್ಷಗಳು

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಪ್ರಕರಣ ಲೋಕಸಭಾ ಅಧಿವೇಶನದ ಜಂಟಿ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ಈ ವಿಷಯವಾಗಿ  ಚರ್ಚೆಗೆ ಒಂದು ದಿನದ ಕಾಲವಕಾಶ…

ಆರ್‌ಎಸ್‌ಎಸ್-ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿವೆ – ರಾಹುಲ್‌ ಗಾಂಧಿ

ನವದೆಹಲಿ: ಆರ್‌ಎಸ್‌ಎಸ್-ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ವಶಪಡಿಸಿಕೊಳ್ಳುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿದೆ ಏಕೆಂದರೆ ಸಂಸ್ಥೆಗಳು ಮತ್ತು…

ಮುಂಬೈ ವಾಯುವ್ಯ ಕ್ಷೇತ್ರದ ಚುನಾವಣಾ ಫಲಿತಾಂಶ: ಕಾನೂನಿನ ಮೊರೆ ಹೋಗಲಿದೆ ಚುನಾವಣಾ ಫಲಿತಾಂಶ

ಮುಂಬೈ: ಮುಂಬೈ ವಾಯುವ್ಯ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಶಿವಸೇನೆ ಯುಬಿಟಿ ನ್ಯಾಯಾಲಯದ ಮೊರೆ ಹೋಗಲಿದೆ. ಶಿವಸೇನೆಯ (ಶಿಂಧೆ ಬಣ) ರವೀಂದ್ರ…

ಮೈತ್ರಿಕೂಟ ಮೋದಿ 3.0 ಸರ್ಕಾರದಲ್ಲಿ ಅಸ್ತಿತ್ವಕ್ಕಾಗಿ ಕಸರತ್ತು

ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಮೋದಿ 3.0 ಸರ್ಕಾರದಲ್ಲಿ ಅಸ್ತಿತ್ವಕ್ಕಾಗಿ ಕಸರತ್ತು ನಡೆಸಿವೆ ಎಂದು ಕಾಂಗ್ರೆಸ್‌ ನಾಯಕರೂ ಆಗಿರುವ ಸಂಸದ…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯಬರೇಲಿ ಭಾರಿ ಅಂತರದ ಗೆಲುವು

ರಾಯಬರೇಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಕಾಂಗ್ರೆಸ್ ನಾಯಕ…

ಸಾವರ್ಕರ್ ಕುರಿತು ರಾಹುಲ್‌ ಗಾಂಧಿ ಅವಹೇಳನಕಾರಿ ಹೇಳಿಕೆ : ಪುಣೆಯ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚನೆ

ಪುಣೆ : ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ಮೇಲೆ ಮಾನನಷ್ಟ…

‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚನೆಯಾದರೆ, ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ; ರಾಹುಲ್‌ ಗಾಂಧಿ

ಬಿಹಾರ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹುದ್ದೆಗಳ ಬಗ್ಗೆ ಮಾತನಾಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚನೆಯಾದರೆ,…

ಪ್ರಜ್ವಲ್ ರೇವಣ್ಣ ಹಗರಣದ ಕುರಿತು ರಾಹುಲ್ ಗಾಂಧಿ ಸಿಎಂಗೆ ಪತ್ರ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಹಗರಣದ ಕುರಿತು ಕರ್ನಾಟಕ ಸಿಎಂಗೆ ಪತ್ರ ಬರೆದಿದ್ದಾರೆ. ಕ್ರೂರಿಗಳ ವಿಷಯದಲ್ಲಿ…

ಮೋದಿ ವಿರುದ್ಧ ಸ್ಪರ್ಧಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ; ಕನ್ನಡದ ನಟ ಕಿಶೋರ್ ಬೆಂಬಲ

ಬೆಂಗಳೂರು : ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಪರವಾಗಿ ಕನ್ನಡದ…