ಇಂದು ಎಸ್​​ಎಸ್​ಎಲ್​ಸಿ ಫಲಿತಾಂಶ ಪ್ರಕಟ

ಬೆಂಗಳೂರು : ಕೊರೊನಾ ಸೋಂಕಿನ ಭೀತಿ ನಡುವೆಯೂ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಸೋಮವಾರ) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು…