ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ,ತಪ್ಪಿತಸ್ಥರನ್ನು ಬಿಡುವುದಿಲ್ಲ; ಧರ್ಮೇಂದ್ರ ಪ್ರಧಾನ್

ಹೊಸದಿಲ್ಲಿ, : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ…

ನೀಟ್‌ ಪರೀಕ್ಷೆಯ ಪ್ರಸ್ತುತ ಸವಾಲುಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಎಹೆಚ್‌ಪಿಇ

ನವದೆಹಲಿ: ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಅಧ್ಯಾಪಕರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಅಕಾಡೆಮಿ ಆಫ್ ಹೆಲ್ತ್ ಪ್ರೊಫೆಷನಲ್ ಎಜುಕೇಟರ್ಸ್ ಆಫ್ ಇಂಡಿಯಾ (AHPE),…

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಜಾಮೀನು ಅರ್ಜಿ ವಿಸ್ತರಣೆಗೆ ಸುಪ್ರೀಂಕೋರ್ಟನ ರಜಾಕಾಲದ ಪೀಠ ನಿರಾಕಾರ

ನವದೆಹಲಿ: ಮದ್ಯದ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ…

ಲೋಕಸಭಾ ಚುನಾವಣೆಯ ಮತಗಟ್ಟೆವಾರು  ಮತದಾನದ ಅಂಕಿ ಅಂಶವನ್ನು ಪ್ರಕಟಿಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲೋಕಸಭಾ ಚುನಾವಣೆಯ ಮತಗಟ್ಟೆವಾರು  ಮತದಾನದ ಅಂಕಿ ಅಂಶವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸರ್ಕಾರೇತರ…

ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರಿ ನಿರ್ದೇಶನಾಲಯದ ಬಂಧನವನ್ನು ಪ್ರಶ್ನಿಸಿ ಮತ್ತು ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು…

‘ಅಮೃತ ಕಾಲ’ದ ಚುನಾವಣಾ ಮಾಡೆಲ್‌ಗಳು: ಚಂಡೀಗಡದಿಂದ ವಾರಣಾಸಿಯ ವರೆಗೆ

“ಮಿ.ಸಾಲಿಸಿಟರ್, ಇದು ಪ್ರಜಾಪ್ರಭುತ್ವದ ಅಪಹಾಸ್ಯ ಮತ್ತು ಪ್ರಜಾಪ್ರಭುತ್ವದ ಕೊಲೆ”- ಇದು ಮೂರು ತಿಂಗಳ ಹಿಂದೆ ಚಂಡೀಗಡ ಮೇಯರ್ ಚುನಾವಣೆಗಳಲ್ಲಿ ಅಕ್ರಮದ ನಡೆದಿದೆ…

ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ಎಲ್ಗಾರ್‌ ಪರಿಷತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಹಿಂದೆ ಬಂಧಿಸಲ್ಪಟ್ಟಿದ್ದ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಸುಪ್ರೀಂಕೋರ್ಟ್‌ ಜಾಮೀನು ನೀಡಿದೆ.…

ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಬಂಧಿತರಾಗಿದ್ದ ಹೋರಾಟಗಾರ ಗೌತಮ್ ನವ್ಲಾಖ ಗೆ ಜಾಮೀನು ಮಂಜೂರು

ಹೊಸದಿಲ್ಲಿ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಬಂಧಿತರಾಗಿದ್ದ ಹೋರಾಟಗಾರ ಗೌತಮ್ ನವ್ಲಾಖ ಅವರಿಗೆ, ಈಗ ನಾಲ್ಕು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಜಾಮೀನು…

ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪದಚ್ಯುತಗೊಳಿಸುವಂತೆ ಸಲ್ಲಿಸಲಾದ ಅರ್ಜಿ ವಜಾ

ನವದೆಹಲಿ: ಕಾನೂನು ಅರ್ಹತೆ ಇಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವ ಮತ್ತೊಂದು ಮನವಿಯನ್ನು ಸುಪ್ರೀಂಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಅರವಿಂದ್ ಆಪಾದಿತ…

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ಹೊಸದಿಲ್ಲಿ: ಸಿಎಂ ಅರವಿಂದ್ ಕೇಜ್ರಿವಾಲ್ ದಿಲ್ಲಿ ಲಿಕ್ಕರ್ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದು, ಅವರಿಗೆ ಕೊನೆಗೂ ಜಾಮೀನು ದೊರಕಿದೆ.…

 26 ಸಾವಿರ ಶಿಕ್ಷಕರ ನೇಮಕಾತಿ ಹಗರಣ; ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಅಧಿಕಾರಿಗಳ ಪಾತ್ರದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್…

ಕೇಂದ್ರದಿಂದ ಬರಪರಿಹಾರ ಬಿಡುಗಡೆ ; ಕರ್ನಾಟಕಕ್ಕೆ 3455 ಕೋಟಿ ಮಾತ್ರ ಪರಿಹಾರ

ಬೆಂಗಳೂರು:ಕರ್ನಾಟಕಕ್ಕೆ  ಬರ ಪರಿಹಾರವನ್ನುಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 3455 ಕೋಟಿ ರೂಪಾಯಿಗಳನ್ನು ಬರ ಪರಿಹಾರವಾಗಿ ನೀಡಿದೆ. ಬರಪರಿಹಾರ ಹಣ ಬಿಡುಗಡೆ ಮಾಡುವ…

ಚುನಾವಣಾ ಆಯೋಗದಿಂದ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಕುರಿತು ಸ್ಪಷ್ಟೀಕರಣ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರೀಂ ಕೋರ್ಟ್ ಬುಧವಾರ ಚುನಾವಣಾ ಆಯೋಗದಿಂದ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಕೆಲವು ಅಂಶಗಳ ಕುರಿತು  ಸ್ಪಷ್ಟೀಕರಣ ಕೇಳಿದ್ದು,…

ಕರ್ನಾಟಕದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರಕ್ಕೆ ಒಪ್ಪಿದ ಕೇಂದ್ರ ಸರ್ಕಾರ :ಸಚಿವರ ಅಭಿಪ್ರಾಯಗಳು?

ಬೆಂಗಳೂರು: ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು…

ಎಲೆಕ್ಟೋರಲ್ ಬಾಂಡ್ ಯೋಜನೆ ನಿರ್ವಹಣೆಗೆ ಕೇಂದ್ರ ಸರ್ಕಾರ 14 ಕೋಟಿ ತೆರಿಗೆದಾರರ ಹಣವನ್ನು ಖರ್ಚು ಮಾಡಿರುವುದು ಆರ್.ಟಿ.ಐನಿಂದ ಬಹಿರಂಗ

ನವದೆಹಲಿ: ಕೇಂದ್ರ ಸರ್ಕಾರ ಎಲೆಕ್ಟೋರಲ್‌ ಬಾಂಡ್‌ ಯೋಜನೆಯ ನಿರ್ವಹಣೆಗೆ 14 ಕೋಟಿ ತೆರಿಗೆದಾರರ ಹಣವನ್ನು ಖರ್ಚುಮಾಡಿರುವುದು ಆರ್.ಟಿ.ಐನಿಂದ ಬಹಿರಂಗಗೊಂಡಿದೆ. ಆರ್.‌ಟಿ.ಐ ಕಾರ್ಯಕರ್ತ…

ಮತದಾರರಿಗೆ ವಿವಿಪ್ಯಾಟ್ ಸ್ಲಿಪ್ ಸಿಗುತ್ತದೆಯೇ? – ಚುನಾವಣಾ ಆಯೋಗಕ್ಕೆ ಸುಪ್ರೀಂ ಪ್ರಶ್ನೆ

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಅನುಸರಿಸಿದ ಕ್ರಮಗಳನ್ನು ವಿವರವಾಗಿ ವಿವರಿಸುವಂತೆ ಚುನಾವಣಾ ಆಯೋಗಕ್ಕೆ…

ಅಣಕು ಮತದಾನದ ವೇಳೆ ಬಿಜೆಪಿಗೆ ಮತ : ಇವಿಎಂ ಬಗ್ಗೆ ಹೆಚ್ಚಾದ ಅನುಮಾನ

ಕೇರಳ : ಕಾಸರಗೋಡಿನಲ್ಲಿ ಅಣಕು ಮತದಾನದ ಸಂದರ್ಭದಲ್ಲಿ ಯಾವುದೆ ಬಟನ್‌ ಒತ್ತಿದರು ಅದು ಬಿಜೆಪಿ ಪರವಾಗಿ ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ಇವಿಎಂಗಳನ್ನು  ಪರಿಶೀಲಿಸುವಂತೆ ಸುಪ್ರೀಂ…

ಕರ್ನಾಟಕ ಬರ ಪರಿಹಾರ ಅರ್ಜಿ: ಕೇಂದ್ರ ಸರ್ಕಾರಕ್ಕೆ 2 ವಾರ ಗಡುವು ಕೊಟ್ಟ ಸುಪ್ರಿಂಕೋರ್ಟ್

ನವದೆಹಲಿ: ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ನೋಟಿಸ್‌…

ಶೋಮಾ ಸೇನ್ಗೆ ಸುಪ್ರೀಂಕೋರ್ಟ್‌ ಷರತ್ತುಬದ್ಧ ಜಾಮೀನು 

ನವದೆಹಲಿ: ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಸುಮಾರು ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತೆ…

ಉತ್ತರ ಪ್ರದೇಶದ ಮದರಸಾ ಕಾನೂನನ್ನು ರದ್ದುಗೊಳಿಸಿದ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಉತ್ತರ ಪ್ರದೇಶದ ಮದರಸಾ ಕಾನೂನನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಕಾಯ್ದೆಯನ್ನು…