ಬೆಂಗಳೂರು: ಮತದಾರರ ಧ್ರುವೀಕರಣದ ಉದ್ದೇಶದಿಂದ ದ್ವೇಷವನ್ನು ಉಂಟುಮಾಡುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರಾದ ತೇಜಸ್ವಿ ಸೂರ್ಯ…
Tag: tejasvi surya
ತೇಜಸ್ವಿ ಸೂರ್ಯಗೆ ಮತ ನೀಡುವ ಮೊದಲು ಯೋಚಿಸಿ – ಮೋಹನ್ ರಾವ್ ಬಹಿರಂಗ ಪತ್ರ
– ಮೋಹನ್ ರಾವ್ ಹಲೋ, ನಮಸ್ಕಾರ. ನನ್ನ ಹೆಸರು ಮೋಹನ್ ರಾವ್. ನಾನು ವೈದ್ಯಕೀಯ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕ ಆರೋಗ್ಯದಲ್ಲಿ ವಿಶೇಷ…
ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು – ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು : ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ…
ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಬರೋಬ್ಬರಿ 224 ನಾಮಪತ್ರಗಳ ಸಲ್ಲಿಕೆ
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ನಡೆಯಲಿರುವ 14 ಕ್ಷೇತ್ರಗಳಿಗೆ ಕೆ ಅವಧಿ ಗುರುವಾರಕ್ಕೆ ಮುಕ್ತಾಯಗೊಂಡಿದ್ದು ಮಹತ್ವದ ಘಟ್ಟ…
ಕಾಲೇಜು ವಿದ್ಯಾರ್ಥಿಗಳ ಮೇಲೆ ಒತ್ತಡ : ತೇಜಸ್ವಿ ಸೂರ್ಯ ವಿರುದ್ಧ ಗಂಭೀರ ಆರೋಪ
ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತೇಜಸ್ವಿ ಸೂರ್ಯ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.ತೇಜಸ್ವಿ…
ಲೋಕಸಭಾ ಚುನಾವಣೆ; ತೇಜಸ್ವಿ ಸೂರ್ಯ, ಸೌಮ್ಯಾರೆಡ್ಡಿ ಪೈಪೋಟಿ
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನ ಹತ್ತಿರವಾಗುತ್ತಿದ್ದಂತೆ ಚುನಾವಣಾ ಅಖಾಡ ರಂಗೇರಿದೆ. ಪಕ್ಷ ಪ್ರತಿಪಕ್ಷಗಳ ಅಭ್ಯರ್ಥಿಗಳು ಮತಬೇಟೆಗೆ ಭರ್ಜರಿ ಜಾಥಾ, ಮೆರವಣಿಗೆ…
ತೇಜಸ್ವಿ ಸೂರ್ಯ ದ್ವೇಷ ಭಾಷಣದ ವಿಡಿಯೋ ಪೋಸ್ಟ್ ಮಾಡಿದ ಕಾರಣ ಪ್ರಕರಣ ದಾಖಲು
ಬೆಂಗಳೂರು : ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನಗರತ್ ಪೇಟೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವೇಷಪೂರಿತ ಭಾಷಣ ಮಾಡಿದ…
ನಗರತ್‌ಪೇಟೆ | ಹಲ್ಲೆ ಪ್ರಕರಣ: ತೇಜಸ್ವಿ ಸೂರ್ಯ ವಿರುದ್ಧ ದೂರು
ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ ಮಾಡಿದ ಕೃತ್ಯವನ್ನು ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ನಡೆಸಿದೆ. ತೇಜಸ್ವಿ ಸೂರ್ಯ…