ದ. ಕನ್ನಡದ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕಾಗಿ ಸತೀಶ್‌ ಜಾರಕಿಹೊಳಿಯವರಿಗೆ ಪತ್ರ

ದಕ್ಷಿಣ ಕನ್ನಡ: ಜಿಲ್ಲೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳು ಸಮಸ್ಯೆಗಳ ಆಗರವಾಗಿದೆ. ಇವುಗಳನ್ನು ಬಗೆಹರಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ…