ಪಶ್ಚಿಮ ಬಂಗಾಳದ ಕೆಲವಡೆ ಎದುರಾಗಿರುವ ಪ್ರವಾಹ ಪರಿಸ್ಥಿತಿ ‘ಮಾನವ ನಿರ್ಮಿತ‘ : ಮಮತಾ ಬ್ಯಾನರ್ಜಿ

ಕೋಲ್ಕತ್ತ:ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಕೆಲವಡೆ ಎದುರಾಗಿರುವ ಪ್ರವಾಹ ಪರಿಸ್ಥಿತಿ ಬಗ್ಗೆ ಮಾತನಾಡಿದ್ದು, ಇದು ‘ಮಾನವ ನಿರ್ಮಿತ‘ ಎಂದು  ಬುಧವಾರ…

ವೈದ್ಯೆ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ: ಕೇಂದ್ರ, ಬಂಗಾಳಕ್ಕೆ ಸುಪ್ರೀಂ ತಪರಾಕಿ

ಕೋಲ್ಕತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ ಎಂದು ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳಿಗೆ ಸುಪ್ರೀಂಕೋರ್ಟ್…

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ರೊಚ್ಚಿಗೆದ್ದ ಪ್ರತಿಭಟನಾಕಾರರು – ಆಸ್ಪತ್ರೆಗೆ ನುಗ್ಗಿ ದಾಂಧಲೆ

ಕೋಲ್ಕತಾದಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆಸ್ಪತ್ರೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಪೊಲೀಸರು 19…

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಕೋಲ್ಕತ್ತಾ: ಸಿಪಿಎಂ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. …

13 ವಿಧಾನಸಭೆ ಉಪ ಚುನಾವಣೆಗಳಲ್ಲಿ ಎನ್‌ಡಿಎಗೆ ಹಿನ್ನಡೆ, ವಿಪಕ್ಷಗಳಿಗೆ ಮೇಲುಗೈ

ಹೊಸದಿಲ್ಲಿ: ಎನ್‌ಡಿಎ ಮೈತ್ರಿಕೂಟವು ಲೋಕಸಭೆ ಚುನಾವಣೆಯ ಬಳಿಕ ನಡೆದ ಏಳು ರಾಜ್ಯಗಳಲ್ಲಿನ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ  ಉಪ ಚುನಾವಣೆಯಲ್ಲಿ  ಭಾರಿ…

ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲ್‌ ಡಿಕ್ಕಿ; 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,15 ಮಂದಿ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು,  15 ಮಂದಿ ಸಾವನ್ನಪ್ಪಿ, 60ಕ್ಕೂ…

ಚಂಡಮಾರುತ ಹಿನ್ನಲೆ: 1‌ಲಕ್ಷ‌ ಜನರ‌ ಸ್ಥಳಾಂತರ

ನವದೆಹಲಿ : ‘ರೀಮಲ್’ ಚಂಡಮಾರುತ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ 1 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತ ತೀವ್ರ…

ಅಧೀರ್ ರಂಜನ್‌ ವಿರುದ್ಧ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ; ಬಂಗಾಳದಲ್ಲಿ ಖರ್ಗೆ ಫೋಟೋಗೆ ಮಸಿ!

ಕೋಲ್ಕತ್ತಾ: ಬಿಜೆಪಿ ವಿರುದ್ಧ ದೇಶದಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಒಕ್ಕೂಟ ಚುನಾವಣೆಯನ್ನು ಎದುರಿಸುತ್ತಿದೆ. ಆದರೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ದೇಶಮಟ್ಟದಲ್ಲಿ…

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ, ಟಿಎಂಸಿ ಏಕಾಂಗಿಯಾಗಿ ಸ್ಪರ್ಧೆ – ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಸೀಟು ಹಂಚಿಕೆ ಕುರಿತು ಕಾಂಗ್ರೆಸ್‌ನೊಂದಿಗೆ ಯಾವುದೇ ಚರ್ಚೆ…

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಫಲಿತಾಂಶ | ಟಿಎಂಸಿ ಪ್ರಾಬಲ್ಯ, ಬಿಜೆಪಿ 2ನೇ ಸ್ಥಾನಕ್ಕೆ

ಬಲ ಹೆಚ್ಚಿಸಿಕೊಂಡ ಎಡಪಕ್ಷಗಳು ಮತ್ತು ಕಾಂಗ್ರೆಸ್ ಕಲ್ಕತ್ತಾ: ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಗಳ ಎಣಿಕೆ ಎರಡನೇ ದಿನವೂ ಮುಂದುವರೆದಿದೆ. ಮುಖ್ಯಮಂತ್ರಿ…

ಚುನಾವಣಾ ಬಾಂಡ್ ಬಗ್ಗೆ ಸುಪ್ರಿಂ ಕೋರ್ಟ್: ವಾಸ್ತವ ಪ್ರಶ್ನೆಯಿಂದ ನುಣುಚಿಕೊಳ್ಳುವ ಕ್ರಮ

ಚುನಾವಣಾ ಬಾಂಡುಗಳ ವಿರುದ್ಧ ಅರ್ಜಿಗಳನ್ನು ಕೈಗೆತ್ತಿಕೊಳ್ಳದೇ ಹಾಗೂ ಈ ಯೋಜನೆ ಕಾನೂನಿನ ಅಡ್ಡಿಯಿಲ್ಲದೆ ಮೂರು ವರ್ಷಗಳಿಂದ ಜಾರಿಯಲ್ಲಿದೆ ಎಂದು ಹೇಳುವುದು ರಾಜಕೀಯ…

ಮೋದಿಯವರ ಬ್ರಿಗೇಡ್‍ “ಜೋಷ್‍” ಹರಡಿಸಲು ಎಡರಂಗದ ರ‍್ಯಾಲಿಗೇ ಶರಣು!

ಮೇಲಿನದ್ದು ವಿಧಾನಸಭಾ ಚುನಾವಣೆಯ ಪ್ರಕಟಣೆಯ ನಂತರ ಪ್ರಧಾನಮಂತ್ರಿಯವರು ಕೊಲ್ಕತಾದ ಬ್ರಿಗೇಡ್‍ ಮೈದಾನದಲ್ಲಿ ಮಾಡಿದ ಮೊದಲ ಪ್ರಚಾರ ಭಾಷಣದ ಎ.ಎನ್‍.ಐ. ಫೋಟೋಗಳು. ಆದರೆ…

ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?

ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ…