ಚಿಕನ್, ಮಟನ್ ತಿಂತೀರಾ ನೀರಲ್ಲಿ ಬಿದ್ದ ಹುಳು ಯಾವ ಲೆಕ್ಕ ಎಂದ ವಾರ್ಡನ್ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ

ದಾವಣಗೆರೆ: ನಗರದ ಶಾಮನೂರಿನ ಜೆಎಚ್ ಪಟೇಲ್ ಬಡಾವಣೆ ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಇಂದು(ಶನಿವಾರ) ವಿದ್ಯಾರ್ಥಿಗಳು ದಾವಣಗೆರೆ ನಗರದ…