ಹೊಸದಿಲ್ಲಿ : ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್‌ಮಲ್ಯ ಬಾಗ್ಚಿ ಅವರ ಪೀಠವು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸುವುದು ಚುನಾವಣಾ ಆಯೋಗದ ವಿಶೇಷ ಅಧಿಕಾರ. ಅವರಿಗೆ ಯಾವುದೇ ನಿರ್ದೇಶನವನ್ನು ನೀಡುವುದು ಹಸ್ತಕ್ಷೇಪಕ್ಕೆ ಸಮಾನವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದನ್ನೂ ಓದಿ : ವೈದ್ಯಕೀಯ ವಿಮಾ ಹಕ್ಕು ನಿರಾಕರಣೆ ಜೀವಿಸುವ ಹಕ್ಕನ್ನು ಉಲ್ಲಂಘಿಸುತ್ತದೆ: ಕೇರಳ ಹೈಕೋರ್ಟ್
ಎಸ್ಐಆರ್ ನಡೆಸುವುದು ಚುನಾವಣಾ ಆಯೋಗದ ವಿಶೇಷ ಅಧಿಕಾರವಾಗಿದೆ. ನಾವು ಈ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಿದರೆ ಹಸ್ತಕ್ಷೇಪವಾಗುತ್ತದೆ ಎಂದು ಹೇಳಿದೆ. 3.66 ಲಕ್ಷ ಮತದಾರರ ಹೆಸರನ್ನು ಡಿಲಿಟ್ ಮಾಡಿರುವ ಬಗ್ಗೆ ಮತ್ತು 21 ಲಕ್ಷ ಮತದಾರರ ಸೇರ್ಪಡೆಗಳ ಬಗ್ಗೆ ದತ್ತಾಂಶವನ್ನು ಸಿದ್ಧಪಡಿಸುವಂತೆ ನ್ಯಾಯಾಲಯ ಚುನಾವಣಾ ಆಯೋಗಕ್ಕೆ ತಿಳಿಸಿದೆ.
ಇದನ್ನೂ ನೋಡಿ : ಚುನಾವಣಾ ಆಯೋಗದ ‘ಸರ್’ಗೆ(sir) ಯಾಕೆ ‘ನೋ ಸರ್’ ಅಂತ ಹೇಳಬೇಕು?Janashakthi Media
