ಬಾಗಲಕೋಟೆ| ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ಶಿಕ್ಷಕ ಅರೆಸ್ಟ್

ಬಾಗಲಕೋಟೆ: ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಣ ಇಲಾಖೆಯಲ್ಲಿ CRP ಆಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಅಡಿ ಇದೀಗ ನಗರದ ವಿದ್ಯಗಿರಿ ನಿವಾಸಿ ಶಿಕ್ಷಕ ಮುತ್ತು ಮುಳ್ಳಾ ಎನ್ನುವವನನ್ನು ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ವಿಮಾನ ಪತನ: ಹಳೆಯ ನೆನಪುಗಳನ್ನ ಬಿಚಿಟ್ಟ ಸಚಿವ ರಾಮ್ ಮೋಹನ್ ನಾಯ್ಡು

ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಶಿಕ್ಷಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಶಿಕ್ಷಣ ಇಲಾಖೆಯಲ್ಲಿ ಸಿಆರ್ಪಿ ಆಗಿ ಕೆಲಸ ಮಾಡುತ್ತಿದ್ದ ಶಿಕ್ಷಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.

ಇದನ್ನ ನೋಡಿ: ಭಾರತದ ರಾಜಕೀಯ ಮತ್ತು ಹಣಕಾಸು ಒಕ್ಕೂಟ ಸವಾಲುಗಳು ಮತ್ತು ಸಾಧ್ಯತೆಗಳು Janashakthi Media

Donate Janashakthi Media

Leave a Reply

Your email address will not be published. Required fields are marked *