ಬಿಜೆಪಿ ಸೋಲಿಗೆ ಕಾರಣ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು: ಆರ್‌. ಅಶೋಕ್

ಬೆಂಗಳೂರು: ಬಿಜೆಪಿ ಸೋಲಿಗೆ ಕಾರಣ ಅವರು ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಎಂದು ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಹೇಳಿದರು.

ನಾವು ಒಂದು ವರ್ಷ, ಆರು ತಿಂಗಳಿಂದಲೇ ಅಭ್ಯರ್ಥಿ ತಯಾರು ಮಾಡಿ ಬಿಟ್ಟಿದ್ದರೆ ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿತ್ತು ನಾವು ಕೊನೆಯ ಹಂತದಲ್ಲಿ, ಚುನಾವಣೆ ಘೋಷಣೆ ಆದಮೇಲೆ ಅಭ್ಯರ್ಥಿ ತಯಾರು ಮಾಡಿದ್ದು ಕೂಡಾ ಹಿನ್ನೆಡೆ ಆಯ್ತು ಎಂದು ಅವರು ಸೇರಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ| 217 ಕ್ಷೇತ್ರಗಳಲ್ಲಿ ಎನ್‌ಡಿಯ ನೇತೃತ್ವ ಮುನ್ನಡೆ, ಜಾರ್ಖಂಡ್‌ನಲ್ಲಿ ಇಂಡಿಯಾಕೂಟಕ್ಕೆ ಮುನ್ನಡೆ

ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕೊನೆಯವರೆಗೂ ನಾವು ಅಭ್ಯರ್ಥಿ ಘೋಷಿಸಿರಲಿಲ್ಲ,, ಬೇಗ ಅಭ್ಯರ್ಥಿ ಘೋಷಣೆ ಮಾಡಿದ್ದು ಕಾಂಗ್ರೆಸ್‌ಗೆ ಪ್ಲಸ್ ಪಾಯಿಂಟ್ ಆಗಿದೆ. ರಾಜೀನಾಮೆ ಕೊಟ್ಟ ಕೂಡಲೇ ನಮ್ಮ ಅಭ್ಯರ್ಥಿ ಘೋಷಣೆ ಮಾಡಿದರೆ ಗೆಲುವು ಆಗುತ್ತಿತ್ತು ಎಂದರು.

ಇದನ್ನೂ ನೋಡಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ, ಆರ್ ಡಿಪಿಆರ್ ಇಲಾಖೆಗಳ ಕಾರ್ಯ ನಿರ್ವಹಣೆಯ ಆಳ ಅಗಲ.. Janashakthi Media

Donate Janashakthi Media

Leave a Reply

Your email address will not be published. Required fields are marked *