ರಾಯಚೂರ: ತುಂಗಭದ್ರಾ ಎಡದಂಡೆ ಕಾಲುವೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾಲುವೆಗೆ ನೀರು ಬರದೇ ಇರುವುದರಿಂದ ರೈತರು ಕಂಗಾಲು ಹೋಗಿದ್ದಾರೆ. ರಾಯಚೂರು, ಮಾನ್ವಿ ಮತ್ತು ಸಿರವಾರ ಭಾಗದ ರೈತರು ಅತ್ತ ಮಳೆಯೂ ಇಲ್ಲ, ಇತ್ತ ಕಾಲುವೆಯ ನೀರು ನಿಲ್ಲದೆ ಅನ್ನದಾತರು ಪರದಾಟ ನಡೆಸಿದ್ದಾರೆ. ಬೆಳೆ
ಇದನ್ನೂ ಓದಿ:ರಾಯಚೂರು| ಭತ್ತದ ಬೆಳೆಯಲ್ಲಿ ಮೂಡಿದ ದೊಡ್ಮನೆ ಹುಡುಗ- ಅಪ್ಪು
ಕಾಲುವೆಗೆ ನೀರು ಇಲ್ಲದಕ್ಕೆ ಒಣಗಿ ನಿಂತಿವೆ ಭತ್ತದ ಗದ್ದೆಗಳು, ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತದ ಬೆಳೆ, ಭತ್ತ ಒಣಗಿ ಹೋಗಿ ನೀರು ಇಲ್ಲದಕ್ಕೆ ಬಿರುಕು ಬಿಟ್ಟ ಭೂಮಿ ತುಂಗಭದ್ರಾ ಕಾಲುವೆ ನೀರು ನಂಬಿ ಭತ್ತ ನಾಟಿ ಮಾಡಿದ ರೈತರಿಗೆ ತುಂಬಾ ತೊಂದರೆ ಆಗಿದೆ.
ಕಾಲುವೆಗೆ ನೀರು ಇಲ್ಲದಕ್ಕೆ ಭತ್ತದ ಗದ್ದೆಗಳು ಒಣಗಿ ನಿಂತಿವೆ. ನೂರಾರು ಎಕರೆ ಪ್ರದೇಶದಲ್ಲಿ ಒಣಗಿ ಹೋಗಿದ ಭತ್ತವೂ ಒಣಗಿ ಹೋಗಿ ನೀರು ಇಲ್ಲದಕ್ಕೆ ಭೂಮಿ ಸಹ ಬಿರುಕು ಬಿಟ್ಟಿದೆ. ಇನ್ನೂ ಎಕರೆಗೆ 30-35 ಸಾವಿರ ರೂ. ಖರ್ಚು ಮಾಡಿದ ರೈತರಿಗೆ ದಿಕ್ಕೆ ಕಾಣದಂತೆ ಆಗಿದೆ.