ಮಂಗಳೂರು | ಪಟ್ಟಣ ಪಂಚಾಯತ್‌ ಚುನಾವಣೆಯಲ್ಲಿ ಕಾಂಗ್ರೇಸ್‌ ಜಯಭೇರಿ

ಮಂಗಳೂರು: ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡ್ಗಗಳಿಗೆ ಅಗಸ್ಟ್ 17 ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ.

ಡಬ ಕಡಬ ಪಟ್ಟಣ ಪಂಚಾಯತ್ ನ ಮೊದಲ ಚುನಾವಣೆಯಲ್ಲಿ ಕಾಂಗ್ರೇಸ್ ಜಯಭೇರಿ ಬಾರಿಸಿದ್ದು, 13 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಗೆದ್ದು ಕಾಂಗ್ರೇಸ್ ಬಹುಮತ ಪಡೆದಿದ್ದು, ಬಿಜೆಪಿ 5 ಸ್ಥಾನಗಳಿಗೆ ತೃಪ್ತಿಪಟ್ಟಿದೆ.

ಇದನ್ನೂ ಓದಿ: ಬೆಂಗಳೂರು | ಶಕ್ತಿ’ ಯೋಜನೆ Golden Book of World Records” ಗೆ ಸೇರ್ಪಡೆ

ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಲಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ನೋಡಿ: Karnataka Legislative Assembly Live – Day 06 – ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ – ದಿನ 6

Donate Janashakthi Media

Leave a Reply

Your email address will not be published. Required fields are marked *