ಬೆಂಗಳೂರು | ಏಳು ಮಂದಿ ಐಎಫ್‌ಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೋರಡಿಸಿದೆ

ಬೆಂಗಳೂರು: ಹುಲಿ ದಾಳಿ ಪ್ರಕರಣಗಳಿಂದ ವಿವಾದಕ್ಕೆ ಸಿಲುಕಿರುವ ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಎಸ್‌.ಪ್ರಭಾಕರನ್‌ ಅವರನ್ನು ವರ್ಗಾವಣೆ ಮಾಡಿದ್ದು. ಆ ಜಾಗಕ್ಕೆ ಡಾ.ಸಂತೋಷ್‌ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಏಳು ಮಂದಿ ಐಎಫ್‌ಎಸ್  ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬೆಂಬೆಂಗಳೂರುಗಳೂರು

ಇದನ್ನೂ ಓದಿ : ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ: ಅತೀ ಹೆಚ್ಚು ಮತ ಪಡೆದ ಕರ್ನಾಟಕ ಮೂಲದ ವಿದ್ಯಾರ್ಥಿನಿ ಗೌರಿ

ಅನಿಲ್‌ ಕುಮಾರ್‌ ರತನ್‌– ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂಪನ್ಮೂಲ ನಿರ್ವಹಣೆ. ಸಾಸ್ವತಿ ಮಿಶ್ರಾ–ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಿಬ್ಬಂದಿ ನೇಮಕಾತಿ.

ಬಿಸ್ವಜಿತ್ ಮಿಶ್ರಾ– ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ. ವನಶ್ರೀ ವಿಪಿನ್‌ ಸಿಂಗ್‌– ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕಾರ್ಯಯೋಜನೆ. ಮನೋಜ್‌ ಕುಮಾರ್‌ ತ್ರಿಪಾಠಿ – ಹೆಚ್ಚುವರಿ ಮುಖ್ಯ ಅರಣ್ಯ  ಸಂರಕ್ಷಣಾಧಿಕಾರಿ, ವಿಚಕ್ಷಣೆ. ಎಸ್‌.ಪ್ರಭಾಕರನ್‌ –ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ. ಡಾ.ಜಿ.ಸಂತೋಷ್‌ಕುಮಾರ್‌– ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ ಹುಲಿ ಯೋಜನೆ

ಇದನ್ನೂ ನೋಡಿ : ಬಿಹಾರ ಚುನಾವಣೆ | ಭರಪೂರ ಭರವಸೆ -ಬದಲಾವಣೆಯತ್ತ ಮತದಾರರ ಒಲವು Janashakthi Media | Bihar Election 2025

Donate Janashakthi Media

Leave a Reply

Your email address will not be published. Required fields are marked *