ಚಿನ್ನಸ್ವಾಮಿ ಕ್ರೀಡಾಂಗಣದ ಇಬ್ಬರು ಸಿಬ್ಬಂದಿಗಳ ಬಂಧನ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಸ್ಟೇಡಿಯಂನ ಟಿಕೆಟ್ ಕೌಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೀಡಾಂಗಣ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್‌ಸಿಬಿ ಮಾನ್ಯೇಜ್ಮೆ ಟ್ ನ ಮೂವರು ಆಯೋಜಕರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆರ್ ಸಿಬಿ, ಡಿಎನ್ ಎ, ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ಐಆರ್ ರಿಜಿಸ್ಟರ್ ಆಗಿದೆ.

ಇದನ್ನೂ ನೋಡಿ: ಫ್ಯಾಸಿಸಂ ಹುಟ್ಟು ಹೇಗಾಯಿತು ಮತ್ತು ಅದನ್ನು ಮೊದಲಿನಿಂದಲೂ ವಿರೋಧಿಸಿದ ರಾಜಕೀಯ ಶಕ್ತಿಗಳು ಯಾವುವು? Janashakthi

Donate Janashakthi Media

Leave a Reply

Your email address will not be published. Required fields are marked *