ನ್ಯೂಯಾರ್ಕ್ | ವಿಶ್ವಸಂಸ್ಥೆ 80ನೇ ಅಧಿವೇಶನದ ನೇಪಥ್ಯದಲ್ಲಿ ಅಮೆರಿಕ- ರಶ್ಯ ವಿದೇಶಾಂಗ ಸಚಿವರ ಸಭೆ

ನ್ಯೂಯಾರ್ಕ್: ವಿಶ್ವಸಂಸ್ಥೆ ಸಾಮಾನ್ಯ ಸಭೆಯ 80ನೇ ಅಧಿವೇಶನದ ನೇಪಥ್ಯದಲ್ಲಿ  ನ್ಯೂಯಾರ್ಕ್‌ನಲ್ಲಿ ನಡೆದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೊ ಅವರು ರಶ್ಯದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ರಶ್ಯದ ವಿದೇಶಾಂಗ ಇಲಾಖೆ ಬುಧವಾರ ಹೇಳಿದೆ.

ಇದನ್ನೂ ಓದಿ : ಮಧುಗಿರಿ| ವಾಹನ ಡಿಕ್ಕಿ ಹೊಡೆದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಾವು

ವಾಲ್ಟ್ಸ್ ಕೂಡ ಉಪಸ್ಥಿತರಿದ್ದರು. ಹತ್ಯೆಗಳನ್ನು ನಿಲ್ಲಿಸುವಂತೆ ಅಧ್ಯಕ್ಷ ಟ್ರಂಪ್ ಅವರ ಕರೆಯನ್ನು ಮತ್ತು ರಶ್ಯ-ಉಕ್ರೇನ್ ಯುದ್ಧಕ್ಕೆ ಶಾಶ್ವತ ಪರಿಹಾರ ರೂಪಿಸಲು ರಶ್ಯ ಅರ್ಥಪೂರ್ಣ ಕ್ರಮ ಕೈಗೊಳ್ಳುವ ಅಗತ್ಯವನ್ನು ರೂಬಿಯೊ ಪುನರುಚ್ಚರಿಸಿದರು ಎಂದು ಅಮೆರಿಕದ ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.

ಇದನ್ನೂ ನೋಡಿ :  ಒಳ ಮೀಸಲಾತಿ ಜಾರಿ | ಸಮಾಧಾನವೇ! ಅಸಮಾಧಾನವೇ?? ದಲಿತ ನಾಯಕ ಮಾವಳ್ಳಿ ಶಂಕರ್‌ ಜೊತೆ ಮಾತುಕತೆ Janashakthi Media

Donate Janashakthi Media

Leave a Reply

Your email address will not be published. Required fields are marked *