ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ನಟ್ಟು ಬೋಲ್ಟು ಲೂಸ್ ಆಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು| ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿಗೆ 1 ಲಕ್ಷ ರೂ. ದಂಡ
ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜ್ಯಪಾಲರ ಸಮಯವನ್ನು ಸರ್ಕಾರ ವ್ಯರ್ಥ ಮಾಡಿದೆ. ಎಲ್ಲೂ ಅಭಿವೃದ್ಧಿ ಆಗಿಲ್ಲ.ಹೈನುಗಾರಿಕೆಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ. ಆದ್ರೆ ನಾವು ಹೈನುಗಾರಿಕೆಗೆ ಪ್ರೋತ್ಸಾಹ ಕೊಟ್ಟಿದ್ದೆವೆ ಅಂತಿದ್ದಾರೆ. ಅಭಿವೃದ್ಧಿ ಆಗ್ತಿಲ್ಲ. ಬಡವರು ಬೀದಿಗೆ ಬರುತ್ತಿದ್ದಾರೆ. ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳನ್ನು ಹೇಳಿಸಿದ್ದಾರೆ. ಒಟ್ಟಾರೆ ಅಭಿವೃದ್ಧಿ ವಿಚಾರದಲ್ಲಿ ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ನಟ್ಟು ಬೋಲ್ಟು ಲೂಸ್ ಆಗಿದೆ ಎಂದಿದ್ದಾರೆ.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ ಬನ್ನಿ | ಮಾರ್ಚ್ 02 ರಿಂದ ಪ್ರತಿ ರವಿವಾರ ಬೆಳಗ್ಗೆ 9 ಗಂಟೆಗೆ