ವಿಪತ್ತು ನಿರ್ವಹಣೆ: ಬಿಬಿಎಂಪಿ‌ ವಲಯವಾರು ಕಂಟ್ರೋಲ್ ರೂಂ ಸ್ಥಾಪನೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಮಹಾನಗರದ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್‌ಗಳನ್ನು ಸ್ಥಾಪಿಸಿದೆ.

ವಲಯವಾರು ಕಂಟ್ರೋಲ್ ರೂಮ್‌ಗಳ ಸಂಪರ್ಕ ಸಂಖ್ಯೆ ವಿವರ:

ಬೊಮ್ಮನಹಳ್ಳಿ-080-25732447, 25735642, 9480685707

ದಾಸರಹಳ್ಳಿ-080-28394909,9480685709

ಪೂರ್ವ ವಲಯ-080-22975803,9480685702

ಮಹದೇವಪುರ-080-28512300,9480685706

ರಾಜರಾಜೇಶ್ವರಿ ನಗರ-080-28601851, 9480685708

ದಕ್ಷಿಣ ವಲಯ -9480685704, 8026566362, 8022975703

ಪಶ್ಚಿಮ ವಲಯ- 080-23463366, 23561692, 9480685703

ಯಲಹಂಕ-080-23636671, 22975936, 9480685705

ನಾಗರಿಕರು ತುರ್ತು ಸಂದರ್ಭಗಳಲ್ಲಿ ತಮ್ಮ ವ್ಯಾಪ್ತಿಯ ಕಂಟ್ರೋಲ್ ರೂಂ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *