ಬೆಂಗಳೂರು: ಟೆಸ್ಟ್ ಕ್ರಿಕೆಟ್ಗೆ ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. ಈ ಬಗ್ಗೆ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ನ್ನು ಹಂಚಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲು ಬಯಸಿರುವುದಾಗಿ ಅವರು ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದರು.
ಇದನ್ನೂ ಓದಿ: ಅಹಿಂಸೆ ಎಂದರೆ ಎಲ್ಲರನ್ನೂ ಪ್ರೀತಿಸುವುದು
ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅವರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎನ್ನಲಾಗಿತ್ತು.
ಇದನ್ನೂ ನೋಡಿ: ಪಿಚ್ಚರ್ ಪಯಣ 158| ಹಲವು ಸಿನಿಮಾಗಳ ಪಕ್ಷಿನೋಟ |ಮ. ಶ್ರೀ. ಮುರಳಿಕೃಷ್ಣ Janashakthi Media