ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ಚಿಂತೆಯಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ನ ಚುನಾವಣಾಪೂರ್ವ ಮೈತ್ರಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ:ಕಮಲ-ದಳ ಮೈತ್ರಿ ಲೆಕ್ಕಾಚಾರ :ಜೆಡಿಎಸ್ ಮುಂದಿವೆ ಹಲವಾರು ಸವಾಲುಗಳು

ನಗರದಲ್ಲಿ ಶುಕ್ರವಾರ ಸೆಪ್ಟೆಂಬರ್-8 ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ-ಜೆಡಿಎಸ್ ಮೈತ್ರಿ 

Donate Janashakthi Media

Leave a Reply

Your email address will not be published. Required fields are marked *