ಕಮಿಷನ್ ಪಡೆದಿದ್ದನ್ನು ಸಾಬೀತು ಮಾಡಿದರೆ ರಾಜೀನಾಮೆ: ಎನ್‌ಎಸ್ ಬೋಸರಾಜು

Please follow and like us:
ಬೆಂಗಳೂರು: ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಸಣ್ಣ ನೀರಾವರಿ ಸಚಿವ ಎನ್‌ಎಸ್ ಬೋಸರಾಜು ವಿರುದ್ಧ ಕೇಳಿ ಬಂದಿದ್ದು, ಈ ವಿಚಾರವಾಗಿ ಬೆಂಗಳೂರಿನಲ್ಲಿ ಸಚಿವ ಎನ್‌ಎಸ್ ಬೊಸ ರಾಜು ಪ್ರತಿಕ್ರಿಯೆ ನೀಡಿ, ಗುತ್ತಿಗೆದಾರರಿಂದ ಕಮಿಷನ್ ಪಡೆದಿದ್ದನ್ನು ಸಾಬೀತು ಮಾಡಿದರೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.

ರಾಜ್ಯ ಗುತ್ತಿಗೆದಾರರ ಸಂಘದಿಂದ ಕಮಿಷನ್ ಆರೋಪ ವಿಚಾರವಾಗಿ ಕಮಿಷನ್ ಪಡೆದಿದ್ದನ್ನು ಸಾಬೀತು ಮಾಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಸಣ್ಣ ನೀರಾವರಿ ಸಚಿವ ಎನ್‌ಎಸ್ ಬೋಸರಾಜು ಹೇಳಿಕೆ ನೀಡಿದ್ದೂ, ಮೊದಲು ನಮ್ಮ ಸ್ಪಷ್ಟನೆ ಕೇಳಲಿ ಆಮೇಲೆ ಆರೋಪ ಮಾಡಲಿ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಎಸ್​ಸಿ, ಎಸ್​ಟಿ ದೌರ್ಜನ್ಯ ಪ್ರಕರಣ ವಿಚಾರಣೆಗೆ 33 ಪೊಲೀಸ್ ಠಾಣೆ; ಏಪ್ರಿಲ್ 14 ರಿಂದ ಕಾರ್ಯಾರಂಭ

ನನ್ನ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲ ಇಲಾಖೆಯಲ್ಲಿ ಅಧಿಕಾರಿಗಳ ತಪ್ಪು ಕಂಡು ಬಂದಾಗ ನಾನು ಸರಿಪಡಿಸಿದ್ದೇನೆ ಗುತ್ತಿಗೆದಾರರ ಬಗ್ಗೆ ನಾನು ಆರೋಪ ಮಾಡುವುದಿಲ್ಲ. ಆದರೆ ಗುತ್ತಿಗೆದಾರರು ಕೂಡ ಸುಮ್ಮನೆ ಆರೋಪ ಮಾಡಬಾರದು ಎಂದು ಎನ್ ಎಸ್ ಹೊಸರಾಜು ತಿಳಿಸಿದರು.

ಇದನ್ನೂ ನೋಡಿ: ಪಿಚ್ಚರ್‌ ಪಯಣ – 155 | ಕಾಡುವ ವಲಸಿಗ ಫಿಲಂಗಳು – ವಸಂತರಾಜ್‌ ಎನ್‌.ಕೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *