ಜೆಸಿಬಿಗೆ ಕಲ್ಲು ಹೊಡೆದು ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ

Please follow and like us:
ಬೆಳಗಾವಿ: ಮಹಿಳಾ ಅಧಿಕಾರಿ ಒಬ್ಬರು ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿದು, ಗಣಿಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಜೆಸಿಬಿಗೆ ಕಲ್ಲು ಹೊಡೆದು ಆಕ್ರೋಶ ಹೊರಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಅಕ್ರಮ ಗಣಿಗಾರಿಕೆ ನಿಲ್ಲಿಸಲಿದ್ದಕ್ಕೆ ಮಹಿಳಾ ಅಧಿಕಾರಿ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೀತಾ ಇತ್ತು. ಲ್ಯಾಟರೇಟ್ ಮಣ್ಣು ಗಣಿಗಾರಿಕೆ ಮಾಡುತ್ತಿದ್ದ ವೇಳೆ ರೆಡ್ ಮಾಡಿದ್ದಾರೆ. ಸಿಮೆಂಟ್ ಕಾರ್ಖಾನೆಗೆ ಲಾಟರಿಟ್ ಖನಿಜ ಬಳಕೆ ಮಾಡುತ್ತಿದ್ದರು.

ಇದನ್ನೂ ಓದಿ: ಕೇಂದ್ರ ಬಜೆಟ್‌ 2026–27ರ 9 ಪ್ರಮುಖ ಅಂಶಗಳು

ಈ ಒಂದು ಅಕ್ರಮವಾಗಿ ನಡೆಯುತ್ತಿದ್ದ ಲಾಟರಿ ಖನಿಜ ಗಣಿಗಾರಿಕೆ ಮೇಲೆ ಮಹಿಳಾ ಅಧಿಕಾರಿ ರೆಡ್ ಮಾಡಿ ಗಣಿಗಾರಿಕೆ ನಿಲ್ಲಿಸಿದ್ದಕ್ಕೆ ಆಕ್ರೋಶ ಹೊರಹಾಕಿ ಜೆಸಿಬಿ ಗ್ಲಾಸ್ ಗೆ ಕಲ್ಲು ಎಸೆದು ಕಿಡಿ ಕರೆದಿದ್ದಾರೆ.

ಅಕ್ರಮ ಗಣಿಗಾರಿಕೆ ನಡೆಸಿದಂತೆ ಹೇಳಿದರು ಕೂಡ ಮಹಿಳಾ ಅಧಿಕಾರಿ ಮನವಿಗೆ ಸ್ಪಂದಿಸದೆ ಗಣಿಗಾರಿಕೆ ಮುಂದುವರಿಸಿದ್ದರು ಈ ಹಿನ್ನೆಲೆ ಆಕ್ರೋಶಗೊಂಡು ಮಹಿಳಾ ಅಧಿಕಾರಿ ಕಲ್ಲು ಹೊಡೆದಿದ್ದಾರೆ.

ಇದನ್ನೂ ನೋಡಿ: ಒಂದು ಪಟ್ಟಿ, ನೂರಾರು ಪ್ರಶ್ನೆಗಳು – ಸುಪ್ರೀಂ ಕೋರ್ಟ್‌ನಲ್ಲಿ SIR ವಿಚಾರಣೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *